“ಮೋದಿ-ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುತ್ತೇವೆ”: ರಾಮಲೀಲಾ ಮೈದಾನದಲ್ಲಿ ರಾಹುಲ್ ಗಾಂಧಿ ಗುಡುಗು!
ನವದೆಹಲಿ: ನವದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಜನಾಕ್ರೋಶ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರದ…
