ಭಾರತದ ರಾಜಕೀಯದಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ 2027ರ ಫೆಬ್ರವರಿ-ಮಾರ್ಚ್ನಲ್ಲಿ ನಡೆಯುವ ನಿರೀಕ್ಷೆಯಿದೆ. ಒಟ್ಟು 403 ವಿಧಾನಸಭಾ ಸ್ಥಾನಗಳಿರುವ ಈ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಪ್ರಮುಖ ರಾಜಕೀಯ ಪಕ್ಷಗಳು ಈಗಿನಿಂದಲೇ ಭರ್ಜರಿ ಸಿದ್ಧತೆ ಆರಂಭಿಸಿವೆ. ಈ ಬಾರಿಯ ಚುನಾವಣೆ ಅತ್ಯಂತ ರೋಚಕವಾಗಿರಲಿದ್ದು, ದೇಶದ ಕಣ್ಣು ಯುಪಿ ಮೇಲಿದೆ. ಮುಖ್ಯಮಂತ್ರಿ ರೇಸ್ನಲ್ಲಿರುವ ಪ್ರಮುಖ ಸ್ಪರ್ಧಿಗಳು ಈ ಬಾರಿಯ ಕದನವು…